Posts

Showing posts from December, 2019

ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ

Image
ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಿಶ್ವಮಾನವ ದಿನ ಆಚರಿಸುವಂತೆ ಸೂಚಿಸಲಾಗಿದ್ದು, ನಾಳೆ ಶಾಲಾ-ಕಾಲೇಜುಗಳ ರಜೆಯನ್ನು ರದ್ದುಗೊಳಿಸಲಾಗಿರುತ್ತದೆ. ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ವಿಶ್ವ ಮಾನವ ಸಂದೇಶ ನೀಡುವಂತಹ ಸುದ್ದಿಗೋಷ್ಠಿ ನಡೆಸುವಂತೆ ಸೂಚಿಸಲಾಗಿದೆ. ಹೀಗಾಗಿ, ವಿದ್ಯಾರ್ಥಿಗಳು ನಾಳೆ ತಪ್ಪದೆ ಶಾಲೆ-ಕಾಲೇಜುಗಳಿಗೆ ತೆರಳಬೇಕಾಗಿ ಶಿಕ್ಷಣ ಇಲಾಖೆಯ ನಿರ್ದೇಶಕರು ಆಜ್ಞೆ ನೀಡಿದ್ದಾರೆ.