ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ

ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ


ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಿಶ್ವಮಾನವ ದಿನ ಆಚರಿಸುವಂತೆ ಸೂಚಿಸಲಾಗಿದ್ದು, ನಾಳೆ ಶಾಲಾ-ಕಾಲೇಜುಗಳ ರಜೆಯನ್ನು ರದ್ದುಗೊಳಿಸಲಾಗಿರುತ್ತದೆ. ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ವಿಶ್ವ ಮಾನವ ಸಂದೇಶ ನೀಡುವಂತಹ ಸುದ್ದಿಗೋಷ್ಠಿ ನಡೆಸುವಂತೆ ಸೂಚಿಸಲಾಗಿದೆ. ಹೀಗಾಗಿ, ವಿದ್ಯಾರ್ಥಿಗಳು ನಾಳೆ ತಪ್ಪದೆ ಶಾಲೆ-ಕಾಲೇಜುಗಳಿಗೆ ತೆರಳಬೇಕಾಗಿ ಶಿಕ್ಷಣ ಇಲಾಖೆಯ ನಿರ್ದೇಶಕರು ಆಜ್ಞೆ ನೀಡಿದ್ದಾರೆ.

Comments

Popular posts from this blog

SSLC ಪರೀಕ್ಷೆ ರದ್ದು ಮಾಡಲು ಕೋರಿ ಹೈಕೋರ್ಟ್‌ಗೆ ಮನವಿ 2020

Auto Clicker Mod Apk 2020 (fully unlocked)

AGARBHATTI MAKING MACHINE 2020